ಕರ್ನಾಟಕದಲ್ಲಿ ಕಳೆದ 18 ತಿಂಗಳುಗಳಲ್ಲಿ ಉದ್ಯೋಗ ಸೃಷ್ಟಿಯ ಕುರಿತು ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ಸಂಪಾದಕಿ ಸಾಂತ್ವಾನ ಭಟ್ಟಾಚಾರ್ಯ ಅವರ ಪ್ರಶ್ನೆಗೆ ಖರ್ಗೆ ಉತ್ತರಿಸಿದರು.