ಥಿಂಕ್‌ಎಡು ಕಾನ್ಕ್ಲೇವ್ 2026

ThinkEdu 2026: ಸಾರ್ವಜನಿಕ ಸೇವೆಯಲ್ಲಿ ವ್ಯಾಪಕ ಸುಧಾರಣೆಗೆ ಅಣ್ಣಾಮಲೈ ಕರೆ
ದೇಶ

ThinkEdu 2026: ಸಾರ್ವಜನಿಕ ಸೇವೆಯಲ್ಲಿ ವ್ಯಾಪಕ ಸುಧಾರಣೆಗೆ ಅಣ್ಣಾಮಲೈ ಕರೆ

ಚೆನ್ನೈನಲ್ಲಿ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಆಯೋಜಿಸಿರುವ ಥಿಂಕ್‌ಎಡು ಸಮಾವೇಶದ ಎರಡನೇ ದಿನದಂದು ಮಾತನಾಡಿದ ಅಣ್ಣಾಮಲೈ ಅವರು, ಸಾರ್ವಜನಿಕ ಸೇವೆಯಲ್ಲಿ ವ್ಯಾಪಕ ಸುಧಾರಣೆಗಳಿಗೆ ಕರೆ ನೀಡಿದರು.

ThinkEdu 2026: ಭಾರತದಲ್ಲಿ ಈ ವರ್ಷ ಮೂರು ಹೆಚ್ಚುವರಿ ಸೆಮಿಕಂಡಕ್ಟರ್ ಘಟಕಗಳ ಆರಂಭ- MEITY ಕಾರ್ಯದರ್ಶಿ ಎಸ್. ಕೃಷ್ಣನ್
ದೇಶ

ThinkEdu 2026: ಭಾರತದಲ್ಲಿ ಈ ವರ್ಷ ಮೂರು ಹೆಚ್ಚುವರಿ ಸೆಮಿಕಂಡಕ್ಟರ್ ಘಟಕಗಳ ಆರಂಭ- MEITY ಕಾರ್ಯದರ್ಶಿ ಎಸ್. ಕೃಷ್ಣನ್

ಲೇಖಕ ಶಂಕರ್ ಅಯ್ಯರ್ ಅವರೊಂದಿಗೆ 'ಪರಿವರ್ತನೆಗಾಗಿ ತಂತ್ರಜ್ಞಾನ-ಭಾರತದ ಸೆಮಿಕಂಡಕ್ಟರ್ ಕ್ರಾಂತಿ (Technology for Transition- India's semiconductor revolution) ಕುರಿತ ಸಂವಾದದಲ್ಲಿ ಮಾತನಾಡಿದ MEITY ಕಾರ್ಯದರ್ಶಿ ಎಸ್. ಕೃಷ್ಣನ್

ThinkEdu 2026: Social media ಧ್ರುವೀಕರಣದ ಸಾಧನವಾಗಿ ಬದಲಾಗಿದೆ; ಸ್ಮೃತಿ ಇರಾನಿ
ದೇಶ

ThinkEdu 2026: Social media ಧ್ರುವೀಕರಣದ ಸಾಧನವಾಗಿ ಬದಲಾಗಿದೆ; ಸ್ಮೃತಿ ಇರಾನಿ

ಒಂದು ಕಾಲದಲ್ಲಿ ಸಾಮಾಜಿಕ ಜಾಲತಾಣ ಜನರ ಧ್ವನಿಗೆ ವೇದಿಕೆಯಾಗಿತ್ತು. ಆದರೆ, ಈಗ ಅದು ಭಿನ್ನಾಭಿಪ್ರಾಯಗಳನ್ನು ಹೆಚ್ಚಿಸುವ, ಸಮಾಜವನ್ನು ವಿಭಜಿಸುವ ಸಾಧನವಾಗಿ ಬಳಕೆಯಾಗುತ್ತಿದೆ ಎಂದು ಅವರು ಅಭಿಪ್ರಾಯಪಟ್ಟರು.