ಸಿನಿಮಾ ಸುದ್ದಿಲಾಕ್ ಡಾನ್ ಮುಗಿದು ಥಿಯೇಟರ್ ಏನೋ ಒಪನ್ ಆಯ್ತು, ಆದರೆ ಪ್ರೇಕ್ಷಕರೇ ಇಲ್ಲ!
ಕೋವಿಡ್-19 ಸಾಂಕ್ರಾಮಿಕ ರೋಗದಿಂದ ಭಯಬಿದ್ದು ಥಿಯೇಟರ್ ತೆರೆದರೂ ಕೂಡ ಜನರು ಸಿನೆಮಾ ಥಿಯೇಟರ್ ಗೆ ಬರುವುದಕ್ಕೆ ಇನ್ನೂ ಮನಸ್ಸು ಮಾಡುತ್ತಿಲ್ಲ, ಧೈರ್ಯ ತೋರುತ್ತಿಲ್ಲ. ಲಾಕ್ ಡೌನ್ ಮುಗಿದು ಮುಕ್ತವಾದ ನಂತರ ಸಿನೆಮಾ ಥಿಯೇಟರ್ ಮುಕ್ತವಾದ ನಂತರ ಮೊದಲ ವಾರಾಂತ್ಯದಲ್ಲಿ ಜನರಿಲ್ಲದೆ ಥಿಯೇಟರ್ ಬಣಗುಡುತ್ತಿತ್ತು.