ದೇಶವಿಜಯ್ ಮಲ್ಯ, ಲಲಿತ್ ಮೋದಿ, ಕ್ರಿಶ್ಚಿಯನ್ ಮೈಕೆಲ್ ನ್ನು ವಶಕ್ಕೆ ಒಪ್ಪಿಸಿ: ಬ್ರಿಟನ್ ಗೆ ಭಾರತ
ಭಾರತಕ್ಕೆ ವಿವಿಧ ಪ್ರಕರಣಗಳಲ್ಲಿ ಬೇಕಾಗಿ ಬ್ರಿಟನ್ ನಲ್ಲಿ ಆಶ್ರಯ ಪಡೆದಿರುವ ಆರೋಪಿಗಳಾದ ವಿಜಯ್ ಮಲ್ಯ, ಲಲಿತ್ ಮೋದಿ, ಅಗಸ್ಟಾ ವೆಸ್ಟ್ ಲ್ಯಾಂಡ್ ಹಗರಣದ ಪ್ರಮುಖ ಆರೋಪಿ ಕ್ರಿಶ್ಚಿಯನ್ ಮೈಕೆಲ್ ನನ್ನು ವಶಕ್ಕೆ ಒಪ್ಪಿಸಿ ಎಂದು ಹೇಳಿದ್ದಾರೆ.