ಭಾರತ ಪ್ರವಾಸ ಕೈಗೊಂಡಿರುವ ಥೈಲ್ಯಾಂಡ್ ಪ್ರಧಾನಿ ಪ್ರಯುತ್ ಚಾನ್ ಒ ಚಾ ಅವರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಲಿದ್ದು, ದಕ್ಷಿಣಾ ಚೀನಾ ಸಮುದ್ರದ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ.