ದೇಶಭಾರತ-ಪಾಕಿಸ್ತಾನಕ್ಕೆ ಇಂಕ್, ಥ್ರೆಡ್ ಒಬ್ಬರಿಂದಲೇ ಪೂರೈಕೆ: ಓವೈಸಿ ಆರೋಪ
ಭಾರತ ಮತ್ತು ಪಾಕಿಸ್ತಾನ ಉಭಯ ದೇಶಗಳ ಕರೆನ್ಸಿ ಮುದ್ರಣಕ್ಕೆ ಉಪಯೋಗಿಸಲಾಗುವ ಇಂಕ್ ಮತ್ತು ಭದ್ರತಾ ಧ್ರೆಡ್ ಪೂರೈಕೆದಾರರು ಒಬ್ಬರೇ ಆಗಿದ್ದಾರೆಂದು ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿಯವರು ಮಂಗಳವಾರ ಗಂಭೀರವಾದ...