ದೇಶವಿಧಾನಸಭೆ ಮೆಟ್ಟಿಲುಗಳಿಗೆ ದಂಡ ನಮಸ್ಕಾರ ಮಾಡಿ ಪ್ರವೇಶಿಸಿದ ಪಶ್ಚಿಮ ಬಂಗಾಳ ಸಿಎಂ ಸುವೇಂದು ಅಧಿಕಾರಿ; Video
ನಂದಿಗ್ರಾಮ ಮತ್ತು ಮಮತಾ ಬ್ಯಾನರ್ಜಿ ಅವರ ಭದ್ರಕೋಟೆಯಾಗಿದ್ದ ಭವಾನಿಪುರ ಕ್ಷೇತ್ರಗಳಲ್ಲೂ ಭರ್ಜರಿ ಗೆಲುವು ಸಾಧಿಸಿದ್ದ ಬಿಜೆಪಿ ನಾಯಕ ಸುಬೇಂದು ಅಧಿಕಾರಿ, “ಪ್ರಜಾಪ್ರಭುತ್ವದ ದೇವಾಲಯ”ವೆಂದೇ ಕರೆಯಲ್ಪಡುವ ವಿಧಾನಸಭೆಗೆ ಗೌರವ ಸೂಚಿಸಿದ ಕ್ರಮಕ್ಕೆ ಪ್ರಶಂಸೆ ಪಡೆದರು.