ದಂಡ ಸಂಗ್ರಹ

ಬೆಂಗಳೂರು: ಟ್ರಾಫಿಕ್ ಫೈನ್ ಪಾವತಿಗೆ ಶೇ.50ರಷ್ಟು ರಿಯಾಯಿತಿ; ಮೊದಲ ದಿನವೇ ಜನರಿಂದ ಉತ್ತಮ ಸ್ಪಂದನೆ, 4.18 ಕೋಟಿ ರೂ ದಂಡ ಸಂಗ್ರಹ..!
ಸಂಚಾರ ನಿಯಮ ಉಲ್ಲಂಘನೆಯ ಹಳೇ ಪ್ರಕರಣಗಳಲ್ಲಿ ದಂಡ ಪಾವತಿಸಿ ಇತ್ಯರ್ಥಪಡಿಸಿಕೊಳ್ಳಲು ಸೆ.19 ವರೆಗೆ ದಂಡ ಪಾವತಿಗೆ ಸರ್ಕಾರ ಶೇ,50 ರಷ್ಟು ರಿಯಾಯಿತಿ ನೀಡಿದೆ.

ಕೆಎಸ್ಆರ್ಟಿಸಿ: ಟಿಕೆಟ್ ರಹಿತ 2,748 ಪ್ರಯಾಣಿಕರಿಗೆ ದಂಡ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಆರ್ಟಿಸಿ) ತನಿಖಾ ತಂಡಗಳು ನಿಗಮ ವ್ಯಾಪ್ತಿಯಲ್ಲಿ ಟಿಕೆಟ್ ರಹಿತ 2,748 ಪ್ರಯಾಣಿಕರಿಗೆ ದಂಡ ವಿಧಿಸಿದ್ದಾರೆ.

