ದಂತಕಥೆ

'ದಂತಕಥೆ' ಭಾಗವಾಗಲು ಒಂದೆಡೆ ಭಯ ಮತ್ತೊಂದೆಡೆ ಉತ್ಸುಕತೆ ಇತ್ತು: ನಟ ರಘು ಮುಖರ್ಜಿ
ಕ್ರೈಮ್-ಥ್ರಿಲ್ಲರ್ ಹೆಡ್ ಬುಶ್ ಚಿತ್ರದಲ್ಲಿ ರಾಜಕಾರಣಿಯಾಗಿ ಕಾಣಿಸಿಕೊಂಡಿದ್ದ ನಟ ರಘು ಮುಖರ್ಜಿ ಅವರು, 'ದಂತಕಥೆ' ಸಿನಿಮಾದಲ್ಲಿ ಸಬ್ ಇನ್‌ಸ್ಪೆಕ್ಟರ್ ಆಗಿ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ.

ಇಂದು ಪ್ರತಿಭಾನ್ವಿತ ನಟ ಶಂಕರ್ ನಾಗ್ ಅವರ 68ನೇ ಜನ್ಮದಿನ: ಆತ್ಮೀಯ ಗೆಳೆಯನ ಸ್ಮರಿಸಿದ ರಮೇಶ್ ಭಟ್!
ಬಹುಮುಖ ಪ್ರತಿಭೆ, ಕನ್ನಡ ಚಿತ್ರರಂಗದ ದಂತಕಥೆ ಪ್ರತಿಭಾನ್ವಿತ ನಟ, ನಿರ್ದೇಶಕ, ನಾಟಕಕಾರ ದಿವಂಗತ ಶಂಕರ್ ನಾಗ್ ಅವರ 68ನೇ ಜನ್ಮದಿನ ಇಂದು. ನಟನೆ, ನಿರ್ದೇಶನದ ಜತೆಗೆ ಚಿತ್ರರಂಗದ ಏಳಿಗೆ ಹಾಗೂ ಕರ್ನಾಟಕದ ಅಭಿವೃದ್ಧಿ ಬಗ್ಗೆ ಅವರು ಕನಸು ಕಂಡಿದ್ದ ಶಂಕರ್ ನಾಗ್ ಅವರನ್ನು ಕರ್ನಾಟಕದ ಜನತೆ ಈಗಲೂ ಸ್ಮರಿಸುತ್ತದೆ.

'ದಂತಕಥೆ' ಸಿನಿಮಾದಲ್ಲಿ ಯಶ ಶಿವಕುಮಾರ್ ಗೆ ಮಹಿಳಾ ಪ್ರಧಾನ ಪಾತ್ರ!
ವಚನ ನಿರ್ದೇಶಿಸಿ ವಸಿಷ್ಠ ಸಿಂಹ ನಟಿಸುತ್ತಿರುವ ದಂತಕಥೆ ಸಿನಿಮಾದಲ್ಲಿ ಯಶ ಶಿವಕುಮಾರ್ ಪ್ರಧಾನ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಹಾಕಿ ದಂತಕಥೆ ಮೊಹಮದ್ ಶಾಹಿದ್ ನಿಧನ
ಮೂತ್ರಪಿಂಡ ಮತ್ತು ಯಕೃತ್ತು ತೊಂದರೆಯಿಂದ ಬಳಲುತ್ತಿದ್ದ ಹಾಕಿ ದಂತಕಥೆ ಮೊಹಮದ್ ಶಾಹಿದ್ ಗುರುಗಾಂವ್ ಆಸ್ಪತ್ರೆಯಲ್ಲಿ ಬುಧವಾರ ಮೃತಪಟ್ಟಿದ್ದಾರೆ. ಅವರಿಗೆ 56 ವರ್ಷ ವಯಸ್ಸಾಗಿತ್ತು.

