ದಂತವೈದ್ಯನ ಬಂಧನ

ತುಮಕೂರು: ಅತ್ತೆಯನ್ನು ತುಂಡು ತುಂಡಾಗಿ ಕತ್ತರಿಸಿದ್ದ ದಂತವೈದ್ಯನ ಬಂಧನ
ಆಗಸ್ಟ್ 7 ರಂದು, ಮಹಿಳೆಯ ದೇಹದ ಭಾಗಗಳನ್ನು ತುಂಬಿದ ಏಳು ಕವರ್ಗಳನ್ನು ರಸ್ತೆಯ ಉದ್ದಕ್ಕೂ ಇಡಲಾಗಿತ್ತು.

ಹಾವೇರಿ: ಅತ್ಯಾಚಾರ ಪ್ರಕರಣದಲ್ಲಿ ದಂತವೈದ್ಯನ ಬಂಧನ, ಸಂತ್ರಸ್ತೆ ವಿರುದ್ಧ ಹನಿಟ್ರ್ಯಾಪ್ ಪ್ರಕರಣ ದಾಖಲು!
ತನ್ನೊಂದಿಗೆ ಕೆಲಸ ಮಾಡುತ್ತಿದ್ದ ನರ್ಸ್ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ದಂತವೈದ್ಯನೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

