ದಂಧೆ

ಶಿವಮೊಗ್ಗ: ಅನುಮಾನಾಸ್ಪದ ಬಾಕ್ಸ್ ಪತ್ತೆ ಪ್ರಕರಣದ ತನಿಖೆಯಿಂದ ನಕಲಿ ಸಾಲ ದಂಧೆ ಬಯಲಿಗೆ!
ಶಿವಮೊಗ್ಗ ಪೊಲೀಸ್ ಠಾಣಾ ಬಳಿ ಎರಡು ಅನುಮಾನಾಸ್ಪದ ಪೆಟ್ಟಿಗೆಗಳು ಪತ್ತೆಯಾಗಿದ್ದು, ಪೊಲೀಸರು ತನಿಖೆ ನಡೆಸಿದಾಗ ನಕಲಿ ಸಾಲದ ದಂಧೆ ಬಯಲಿಗೆ ಬಂದಿದೆ. ಈ ಸಂಬಂಧ ಬಾಬಾ ಅಲಿಯಾಸ್ ನಜ್ರುಲ್ಲಾ ಮತ್ತು ಮೊಹಮ್ಮದ್ ಜಬೀವುಲ್ಲಾ ಎಂಬ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಸುರತ್ಕಲ್ ನಲ್ಲಿ ಕಲಬೆರಕೆ ಇಂಧನ ದಂಧೆ ಭೇದಿಸಿದ ಅಧಿಕಾರಿಗಳು!
ಸುರತ್ಕಲ್ ಪೊಲೀಸರು ಮತ್ತು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ಮಂಗಳೂರು ಬಳಿ ಏವಿಯೇಷನ್ ಟರ್ಬೈನ್ ಫ್ಯೂಯಲ್ (ಎಟಿಎಫ್) ಕಲಬೆರಕೆ ದಂಧೆಯನ್ನು ಭೇದಿಸಿ 16,000 ಲೀಟರ್ ಜೆಟ್ ಇಂಧನ ಮತ್ತು ಎರಡು ಟ್ಯಾಂಕರ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಲಸಿಕೆ ದಂಧೆ ನಡೆಸುವವರ ವಿರುದ್ಧ ಕಠಿಣ ಕ್ರಮ: ಬಸವರಾಜ ಬೊಮ್ಮಾಯಿ ಖಡಕ್ ಎಚ್ಚರಿಕೆ
ಕೋವಿಡ್ ಲಸಿಕೆಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟು ದಂಧೆ ನಡೆಸುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ವೇಶ್ಯಾವಾಟಿಕೆಗೆ ಬಲಿಯಾಗುತ್ತಿದ್ದ ನಾಲ್ವರು ಯುವತಿರ ರಕ್ಷಣೆ: ಇಬ್ಬರ ಬಂಧನ
ಹೊರರಾಜ್ಯದ ಯುವತಿಯರನ್ನು ಉದ್ಯೋಗ ಕೊಡಿಸುವ ನೆಪದಲ್ಲಿ ತಂದು ವೇಶ್ಯವಾಟಿಕೆ ದಂಧೆಗೆ ದೂಡುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿ, ನಾಲ್ವರು ಯುವತಿಯರನ್ನು ರಕ್ಷಿಸಿದ್ದಾರೆ.

ನಕಲಿ ಅಂಕಪಟ್ಟಿ ಮಾರಾಟ ದಂಧೆ: ನಾಲ್ವರನ್ನು ಬಂಧಿಸಿದ ಬೆಂಗಳೂರು ಪೊಲೀಸರು
ರಾಷ್ಟ್ರವ್ಯಾಪಿ ಸುಮಾರು 1.6 ಲಕ್ಷ ನಕಲಿ ಅಂಕಪಟ್ಟಿ ಅಥವಾ ಪ್ರಮಾಣಪತ್ರ ದಂಧೆಯನ್ನು ಬಯಲು ಮಾಡಿರುವ ಬೆಂಗಳೂರು ನಗರ...

