ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆಯಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣವನ್ನು ಬೇಧಿಸಿರುವ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.