ರಾಜ್ಯಉಡುಪಿ: ಜಗಳದಿಂದ ಬೇಸತ್ತು ಹೊಂಡಕ್ಕೆ ಹಾರಿದ್ದ ಪತ್ನಿ; ರಕ್ಷಿಸಲು ಹೋದ ಪತಿಯೂ ಸಾವು, ಅನಾಥರಾದ ಮಕ್ಕಳು!
ಕ್ಷುಲ್ಲಕ ಕಾರಣಕ್ಕಾಗಿ ನಡೆದ ಜಗಳದಿಂದ ಬೇಸತ್ತು ಮಹಿಳೆಯೊಬ್ಬರು ಹೊಂಡಕ್ಕೆ ಹಾರಿದ್ದು ಆಕೆಯನ್ನು ರಕ್ಷಿಸಲು ಹೋಗಿ ಪತಿಯೂ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಲ್ಲೂರಿನ ತೋಟದಲ್ಲಿ ನಡೆದಿದೆ.