ದಂಪತಿ ಮೇಲೆ ಹಲ್ಲೆ

ಬೆಂಗಳೂರು: ರಸ್ತೆಯಲ್ಲಿ ಕುಡಿಯಬೇಡಿ ಎಂದಿದ್ದಕ್ಕೆ ದಂಪತಿ ಮೇಲೆ ಹಲ್ಲೆ; ಮೂವರ ಬಂಧನ
ಆರೋಪಿಗಳು ತಮ್ಮ ಮನೆ ಮುಂದೆ ಸಂತ್ರಸ್ತೆರ ಎಸ್ ಯುವಿ ಕಾರಿನ ಪಕ್ಕದಲ್ಲಿ ಕುಳಿತು ಮದ್ಯ ಸೇವಿಸುತ್ತಿದ್ದರು. ಅವರ ಕಿರುಕುಳದಿಂದ ಸುತ್ತಮುತ್ತಲಿನ ಮಕ್ಕಳಿಗೆ ತೊಂದರೆಯಾಗುತ್ತಿದೆ ಎಂದು ಮನೆ ಮಾಲೀಕ ಶಿವಗಂಗೇಗೌಡ ಅವರನ್ನು ಸ್ಥಳದಿಂದ ದೂರ ಹೋಗುವಂತೆ ಹೇಳಿದರು.

ಅನೈತಿಕ ಸಂಬಂಧ: ಬಂಗಾಳದಲ್ಲಿ ನ್ಯಾಯದ ಹೆಸರಿನಲ್ಲಿ ದಂಪತಿಗೆ TMC ನಾಯಕನಿಂದ ಮಾರಣಾಂತಿಕ ಹಲ್ಲೆ, ವಿಡಿಯೋ
ಉತ್ತರ ಬಂಗಾಳದ ಉತ್ತರ ದಿನಾಜ್‌ಪುರ ಜಿಲ್ಲೆಯ ಚೋಪ್ರಾದಲ್ಲಿ ವಾರಾಂತ್ಯದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಭಾನುವಾರ ಪ್ರಕರಣ ದಾಖಲಿಸಿಕೊಂಡ ಬಂಗಾಳ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಮಂಗಳೂರು: ವೃದ್ಧ ದಂಪತಿ ಮೇಲೆ ಹಲ್ಲೆ ನಡೆಸಿದ ಚರ್ಚ್ ಪಾದ್ರಿ ಧಾರ್ಮಿಕ ಸೇವೆಯಿಂದ ವಜಾ
ದಕ್ಷಿಣ ಕನ್ನಡದ ಪರಿಯಲ್ತಡ್ಕ ಗ್ರಾಮದಲ್ಲಿ ಚರ್ಚ್ ಪಾದ್ರಿಯೊಬ್ಬರು ವೃದ್ಧ ದಂಪತಿಯ ಮೇಲೆ ಹಲ್ಲೆ ನಡೆಸಿರುವ ಸಿಸಿಟಿವಿ ದೃಶ್ಯಾವಳಿಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

