ಆಭರಣ ವ್ಯಾಪಾರಿಯನ್ನು ಹನಿಟ್ರ್ಯಾಪ್ ಮಾಡಿ ಲಕ್ಷಾಂತರ ರೂ. ವಂಚಿಸುತ್ತಿದ್ದ ದಂಪತಿಗಳನ್ನು ದಾವಣಗೆರೆ ಜಿಲ್ಲಾ ಪೋಲೀಸರು ಬಂಧಿಸಿದ್ದಾರೆ.