ರಾತ್ರಿ ವೇಳೆ ಓಡಾಡುತ್ತಿದ್ದ ದಂಪತಿಯಿಂದ ಹಣ ವಸೂಲಿ ಆರೋಪದ ಮೇರೆಗೆ ಸಂಪಿಗೆ ಹಳ್ಳಿ ಪೊಲೀಸ್ ಠಾಣೆಯ ಹೊಯ್ಸಳ ವಾಹನದ ಇಬ್ಬರು ಕಾನ್ ಸ್ಟೆಬಲ್ ಗಳನ್ನು ಅಮಾನತು ಮಾಡಲಾಗಿದೆ.