ಬೆಸ್ಕಾಂನವರು ಎಂದು ಹೇಳಿಕೊಂಡು ಆನ್ಲೈನ್ ವಂಚಕರು ನಗರದ ರೆಸ್ಟೋರೆಂಟ್ ಮಾಲೀಕ ಮತ್ತು ಅವರ ಪತ್ನಿಗೆ ರೂ. 3.7 ಲಕ್ಷ ರೂಪಾಯಿ ವಂಚಿಸಿದ್ದಾರೆ.