ವಿದೇಶದಕ್ಷಣ ಕೊರಿಯ ಯುವತಿಯರಿಂದ ಶಾರ್ಟ್ ಹೇರ್ ಕಟ್ ಅಭಿಯಾನ; ಕಾರಣ ಏನು?
'ಮಿ ಟೂ' ಹ್ಯಾಷ್ ಟ್ಯಾಗ್ ಅಭಿಯಾನ ನಮ್ಮೆಲ್ಲರ ಮನದಿಂದ ಮಾಸುವ ಮುನ್ನವೇ ದ.ಕೊರಿಯ ಮಹಿಳೆಯರು #women_shortcut_campaign ಎನ್ನುವ ನೂತನ ಹ್ಯಾಷ್ ಟ್ಯಾಗ್ ಅಭಿಯಾನವನ್ನು ಪ್ರಾರಂಭಿಸಿದ್ದಾರೆ. ಅದರ ಹಿಂದಿನ ಘಟನೆ ಅತ್ಯಂತ ಸ್ವಾರಸ್ಯಕರವಾದುದು.