ಕ್ರಿಕೆಟ್ಐಸಿಸಿ ಏಕದಿನ ವಿಶ್ವಕಪ್ 2023: ಕ್ರಿಕೆಟ್ ದೈತ್ಯ ದಕ್ಷಿಣ ಆಫ್ರಿಕಾ ವಿರುದ್ಧ ನೆದರ್ಲೆಂಡ್ ಗೆಲುವು
ಹಾಲಿ ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಒಂದರ ಹಿಂದೆ ಒಂದು ಅಚ್ಚರಿ ಫಲಿತಾಂಶಗಳು ಹೊರ ಬೀಳುತ್ತಿದ್ದು, ಹಾಲಿ ಚಾಂಪಿಯನ್ ಇಂಗ್ಲೆಂಡ್ ಅನ್ನು ಕ್ರಿಕೆಟ್ ಶಿಶು ಅಫ್ಘಾನಿಸ್ತಾನ ಮಣಿಸಿದ ಬೆನ್ನಲ್ಲೇ ಇತ್ತ ಕ್ರಿಕೆಟ್ ದೈತ್ಯ ದಕ್ಷಿಣ ಆಫ್ರಿಕಾ ವಿರುದ್ಧ ನೆದರ್ಲೆಂಡ್ ತಂಡ ಮಹತ್ವದ ಗೆಲುವು ಸಾಧಿಸಿದೆ.