ಕ್ರಿಕೆಟ್ಟೆಸ್ಟ್ ಕ್ರಿಕೆಟ್ ನಲ್ಲಿ ರವೀಂದ್ರ ಜಡೇಜಾ ವಿಶ್ವದಾಖಲೆ! ವೇಗವಾಗಿ 200 ವಿಕೆಟ್ ಪಡೆದ ಎಡಗೈ ಬೌಲರ್
ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಮೂರನೇ ದಿನದಾಟದಲ್ಲಿ ಟೆಸ್ಟ್ ಕ್ರಿಕೆಟ್ನಲ್ಲಿ 200 ವಿಕೆಟ್ಗಳನ್ನು ಕಬಳಿಸಿದ ಎರಡನೇ ಅತಿ ವೇಗದ ಭಾರತೀಯ ಎಂಬ ಹೆಗ್ಗಳಿಕೆಗೆ ಎಡಗೈ ಸ್ಪಿನ್ನರ್ ರವೀಂದ್ರ ಜಡೇಜಾ ಪಾತ್ರರಾಗಿದ್ದಾರೆ.