ದಕ್ಷಿಣ ಆಫ್ರಿಕಾ ಪ್ರವಾಸ

5 ವಿಕೆಟ್ ಗೊಂಚಲು ಜೊತೆಗೆ 9896 ಎಸೆತಗಳಲ್ಲಿ ನೂತನ ದಾಖಲೆ ಬರೆದ ಶಮಿ, ಭಾರತೀಯ ಬೌಲರ್‌ಗಳಲ್ಲೇ ಅಗ್ರಸ್ಥಾನ!
ಟೀಂ ಇಂಡಿಯಾದ ವೇಗಿ ಮೊಹಮ್ಮದ್ ಶಮಿ ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಹೊಸ ದಾಖಲೆ ಬರೆದಿದ್ದಾರೆ.

ದಕ್ಷಿಣ ಆಫ್ರಿಕಾ ಸರಣಿಗೂ ಮೊದಲೇ ಟೀಂ ಇಂಡಿಯಾಗೆ ಆಘಾತ: ರೋಹಿತ್ ಶರ್ಮಾ ಟೂರ್ನಿಯಿಂದಲೇ ಔಟ್
ಮುಂಬರುವ ದಕ್ಷಿಣ ಆಫ್ರಿಕಾ ಸರಣಿಗೂ ಮೊದಲೇ ಟೀಂ ಇಂಡಿಯಾಗೆ ಆಘಾತ ಎದುರಾಗಿದ್ದು, ತಂಡದ ಸ್ಫೋಟಕ ಬ್ಯಾಟ್ಸಮನ್ ರೋಹಿತ್ ಶರ್ಮಾ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.

ಓಮಿಕ್ರಾನ್ ಭೀತಿ ನಡುವೆಯೇ ಟೀಂ ಇಂಡಿಯಾದಿಂದ ದಕ್ಷಿಣ ಆಫ್ರಿಕಾ ಪ್ರವಾಸ; ಡಿ.26ರಂದು ಮೊದಲ ಟೆಸ್ಟ್!
ಇಡೀ ಜಗತ್ತಿಗೆ ಭೀತಿ ಹುಟ್ಟಿಸಿರುವ ಓಮಿಕ್ರಾನ್ ರೋಪಾಂತರಿ ಕೊರೋನಾ ವೈರಸ್ ಸೋಂಕಿನ ನಡುವೆಯೇ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮತ್ತು ಕ್ರಿಕೆಟ್ ಸೌತ್ ಆಫ್ರಿಕಾ (ಸಿಎಸ್‌ಎ) ಒಪ್ಪಂದಕ್ಕೆ ಬಂದಿದ್ದು, ಟೀಂ ಇಂಡಿಯಾದ ದಕ್ಷಿಣ ಆಫ್ರಿಕಾ ಪ್ರವಾಸ ಸ್ಪಷ್ಟವಾಗಿದೆ.

ಒಮಿಕ್ರಾನ್ ಭೀತಿ: ಆಫ್ರಿಕಾ ಪ್ರವಾಸ ಮುಂದೂಡುವ ಸಾಧ್ಯತೆ; ತಂಡದ ಆಯ್ಕೆ ತಡೆ ಹಿಡಿದ ಬಿಸಿಸಿಐ
ಒಮಿಕ್ರಾನ್ ಭೀತಿಯಿಂದಾಗಿ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾ ಪ್ರವಾಸದ ವೇಳಾಪಟ್ಟಿಯಲ್ಲಿ ಬದಲಾಗುವ ಸಾಧ್ಯತೆ ಇದೆ. ಮೂಲಗಳ ಪ್ರಕಾರ ಪ್ರವಾಸವನ್ನು ಒಂದು ವಾರಗಳ ಕಾಲ ಮುಂದೂಡುವ ಚಿಂತನೆಯಲ್ಲಿ ಬಿಸಿಸಿಐ ಇದೆ

ದಕ್ಷಿಣ ಆಫ್ರಿಕಾ ಪ್ರವಾಸ: ಪಾಂಡ್ಯ-ರೋಹಿತ್ ಶರ್ಮಾ ನಡುವೆ 6ನೇ ಸ್ಥಾನಕ್ಕಾಗಿ ಪೈಪೋಟಿ
ಸದ್ಯ ಟೀಂ ಇಂಡಿಯಾದಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಹಾರ್ದಿಕ್ ಪಾಂಡ್ಯ ಮತ್ತು ರೋಹಿತ್ ಶರ್ಮಾ ಮಧ್ಯೆ ದಕ್ಷಿಣ ಆಫ್ರಿಕಾ ಪ್ರವಾಸ ಸಂಬಂಧ ಪೈಪೋಟಿ ಎದುರಾಗಿದೆ...

