ಕ್ರಿಕೆಟ್ಆಫ್ರಿಕಾ ವಿರುದ್ಧ ಕೊಹ್ಲಿ ವಿಫಲ; ವ್ಯಾಪಕ ಟ್ರಾಲ್ ಬಳಿಕ ಪತ್ನಿ ಅನುಷ್ಕಾ ಭಾರತಕ್ಕೆ ವಾಪಸ್!
ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ನ ಮೊದಲ ಇನ್ನಿಂಗ್ಸ್ ನಲ್ಲಿ ವಿರಾಟ್ ಕೊಹ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶನ ಮಾಡಿದ ಕುರಿತಂತೆ ಟ್ವಿಟರ್ ನಲ್ಲಿ ವ್ಯಾಪಕವಾಗಿ ಟ್ರಾಲ್ ಗೆ ಒಳಗಾಗಿದ್ದ ಪತ್ನಿ ಅನುಷ್ಕಾ ಶರ್ಮಾ ಭಾರತಕ್ಕೆ ವಾಪಸ್ ಆಗಿದ್ದಾರೆ.