ದೇಶಲಸಿಕೆ ಪಡೆದ 3-4 ತಿಂಗಳುಗಳಲ್ಲೇ ಒಮಿಕ್ರಾನ್ ಸೋಂಕು ಬಾಧಿಸಬಹುದು: ದಕ್ಷಿಣ ಆಫ್ರಿಕಾದ ಹಿರಿಯ ವೈದ್ಯೆ
ಓಮಿಕ್ರಾನ್ ಭೀತಿ ಜಾಗತಿಕ ಮಟ್ಟದಲ್ಲಿ ತಣ್ಣಗೆ ಆವರಿಸುತ್ತಿದೆ. ಅಷ್ಟೇನೂ ತೀವ್ರವಾದ ಲಕ್ಷಣಗಳನ್ನು ಹೊಂದಿರದ ಈ ವೈರಾಣು ಸೋಂಕು ಲಸಿಕೆ ಪಡೆದು ಮೂರು ನಾಲ್ಕು ತಿಂಗಳಾದರೂ ವ್ಯಕ್ತಿಯನ್ನು ಆವರಿಸುವ ಸಾಮರ್ಥ್ಯ ಹೊಂದಿದೆ