ರಾಜಕೀಯ2024 ಲೋಕಸಭಾ ಚುನಾವಣೆ ಮೇಲೆ ಅರುಣ್ ಕುಮಾರ್ ಪುತ್ತಿಲ ಕಣ್ಣು; ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಟೀಲ್ ಗೆ ಹೊಸ ಚಿಂತೆ!
ನಳಿನ್ ಕುಮಾರ್ ಕಟೀಲ್ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ವದಂತಿಗಳ ನಡುವೆಯೇ ಅವರು ಪ್ರತಿನಿಧಿಸುತ್ತಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಆಗುತ್ತಿರುವ ರಾಜಕೀಯ ಬೆಳವಣಿಗೆಗಳು ಅವರನ್ನು ಮತ್ತಷ್ಟು ಚಿಂತೆಗೀಡು ಮಾಡಿವೆ.