ರಾಜ್ಯದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಹೊರ ವಿಭಾಗ ರೋಗಿಗಳ ಮಾಹಿತಿ ಹಂಚಿಕೊಳ್ಳುವಲ್ಲಿ ವಿಳಂಬ: ಸಮನ್ವಯ ಕೊರತೆ
ಭಟ್ಕಳದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗಿರುವುದನ್ನು ಕಂಡರೆ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆ ಮತ್ತು ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲಾಡಳಿತಗಳ ನಡುವೆ ಸಮನ್ವಯ ಕೊರತೆ ಎದ್ದು ಕಾಣುತ್ತಿದೆ.