ರಾಜಕೀಯದಕ್ಷಿಣ ಕನ್ನಡ ಪ್ರಕ್ಷುಬ್ಧ: ಸಿಎಂ ರಾಜೀನಾಮೆ ನೀಡಲಿ- ಡಿವಿಎಸ್; ಬಿಜೆಪಿ ನಾಯಕರು ದೂರ ಉಳಿದರೆ ಶಾಂತಿ- ಸಿಎಂ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರ್ಮಾಣವಾಗಿರುವ ಪ್ರಕ್ಷುಬ್ದ ವಾತಾವರಣಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆಯಾಗಿದೆ. ಎಲ್ಲದಕ್ಕೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕಾರಣರಾಗಿದ್ದು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಸಾಧ್ಯವಾಗದಿದ್ದಲ್ಲಿ ಅವರು ರಾಜೀನಾಮೆಯನ್ನು ನೀಡಲಿ...