ದಕ್ಷಿಣ ಕನ್ನಡ ಡಿಸಿ

ದಕ್ಷಿಣ ಕನ್ನಡ ಡಿಸಿ ಅಧಿಕೃತ ನಿವಾಸದ ನಾಮಫಲಕದಲ್ಲಿ ಪತ್ನಿಯ ಹೆಸರು: ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು
ಅಧಿಕೃತ ನಿವಾಸವು ಹುದ್ದೆಯ ಆಧಾರದ ಮೇಲೆ ಹಂಚಿಕೆಯಾಗುವುದರಿಂದ, ನಾಮಫಲಕದಲ್ಲಿ ಅಧಿಕಾರಿಯ ಹೆಸರು ಮತ್ತು ಅವರು ಹೊಂದಿರುವ ಹುದ್ದೆ ಮಾತ್ರ ಇರುವುದು ಆಡಳಿತಾತ್ಮಕ ಶಿಷ್ಟಾಚಾರ.

ಗೋಕಳ್ಳರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ
ಗೋಕಳ್ಳರನ್ನು ಪೋಲೀಸರಿಗೆ ಒಪ್ಪಿಸುವಂತೆ ಆಗ್ರಹಿಸಿದ್ದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರಿಗೆ ಸಾಮಾಜಿಕ ತಾಣಗಳಲ್ಲಿ ಕೊಲೆ ಬೆದರಿಕೆ ಹಾಕಿರುವ ಬಗ್ಗೆ ವರದಿಯಾಗಿದೆ.

ಸೆಂಥಿಲ್ ರಾಜೀನಾಮೆ ಹಿನ್ನೆಲೆ: ದಕ್ಷಿಣ ಕನ್ನಡ ನೂತನ ಜಿಲ್ಲಾಧಿಕಾರಿಯಾಗಿ ಸಿಂಧು ಬಿ. ರೂಪೇಶ್ ನೇಮಕ
ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ (ಡಿಸಿ) ಸಿಂಧು ಬಿ. ರೂಪೇಶ್ ನೇಮಕವಾಗಿದ್ದಾರೆ.ಅವರು ಶನಿವಾರ (ಸೆ.7) ರಂದು ಅಧಿಕಾರ ಸ್ವೀಕರಿಸಿದ್ದಾರೆ.

ಪ್ರಜಾಪ್ರಭುತ್ವ ಅಪಾಯದಲ್ಲಿರುವಾಗ ನಾಗರಿಕೆ ಸೇವೆ ಕಷ್ಟಸಾಧ್ಯ: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ
ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ (ಡಿಸಿ) ಸಸಿಕಾಂತ್ ಸೆಂಥಿಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

