ರಾಜ್ಯಚಂದ್ರಯಾನ-3: ಲ್ಯಾಂಡಿಂಗ್ಗೆ ಚಂದ್ರನ ದಕ್ಷಿಣ ಧ್ರುವವನ್ನು ಇಸ್ರೋ ಆಯ್ಕೆ ಮಾಡಿದ್ದೇಕೆ? ಎಸ್ ಸೋಮನಾಥ್ ಹೇಳಿದ್ದು ಹೀಗೆ...
ಚಂದ್ರಯಾನ-3ರ ಲ್ಯಾಂಡಿಂಗ್ಗಾಗಿ ಇಸ್ರೋ ಚಂದ್ರನ ದಕ್ಷಿಣ ತುದಿಯನ್ನು ಇಸ್ರೋ ಆಯ್ಕೆ ಮಾಡಿದ್ದೇಕೆ? ಎಂಬುದರ ಕುರಿತು ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ಗುರುವಾರ ವಿವರಿಸಿದ್ದಾರೆ.