ದಕ್ಷಿಣ ದ್ವಾರ

ವಾಸ್ತು ನಂಬಿಕೆಗೆ ಡೋಂಟ್ ಕೇರ್ ಎಂದ ಸಿದ್ದರಾಮಯ್ಯ ನಡೆಗೆ ಮೆಚ್ಚುಗೆ ಸೂಚಿಸಿದ 'ಮೇಷ್ಟ್ರು', ನೆಟ್ಟಿಗರು ಕಿಡಿ
ಇದೀಗ ಇಂತದ್ದೇ ವಿಚಾರಕ್ಕೆ ಸಿದ್ದರಾಮಯ್ಯ ಮತ್ತೊಮ್ಮೆ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ವಾಸ್ತುವಿನ ಕಾರಣದಿಂದ ಹಲವು ವರ್ಷಗಳಿಂದ ಮುಚ್ಚಿದ್ದ ವಿಧಾನಸೌಧದ ಸಿಎಂ ಕಚೇರಿಯ ದಕ್ಷಿಣ ದ್ವಾರವನ್ನು ತೆರೆಸುವ ಮೂಲಕ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ಸಿದ್ದರಾಮಯ್ಯ ಅವರ ಈ ನಡೆಗೆ ಸಾಹಿತಿ, ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಾಸ್ತು ನಂಬಿಕೆಗೆ ಡೋಂಟ್ ಕೇರ್: ಮುಖ್ಯಮಂತ್ರಿ ಕಚೇರಿಯ ದಕ್ಷಿಣ ದ್ವಾರ ತೆರೆಸಿದ ಸಿದ್ದರಾಮಯ್ಯ
ವಾಸ್ತು ಸರಿಯಿಲ್ಲ ಎನ್ನುವ ಕಾರಣದಿಂದ ಬಂದ್ ಮಾಡಲಾಗಿದ್ದ ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯ ದಕ್ಷಿಣ ದ್ವಾರವನ್ನು ಸಿಎಂ ಸಿದ್ದರಾಮಯ್ಯ ಇಂದು ತೆರೆಸಿದರು.

