ರಾಜ್ಯದಕ್ಷಿಣ ಭಾರತದ ಅತಿ ಎತ್ತರದ ರೈಲು-ರಸ್ತೆ ಮೇಲ್ಸೇತುವೆ ಸಿದ್ದ; ಆದರೂ ಸಾರ್ವಜನಿಕ ಬಳಕೆಗೆ ಅಲಭ್ಯ!
ಜಯದೇವ ಇಂಟರ್ಸೆಕ್ಷನ್ನಲ್ಲಿರುವ ಮಾರೇಹನಹಳ್ಳಿ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ದಕ್ಷಿಣ ಭಾರತದ ಅತಿ ಎತ್ತರದ ರೈಲು ಮತ್ತು ರಸ್ತೆ ಮಾರ್ಗ ಮೇಲ್ಸೇತುವೆ ಕೆಲಸ ಬಹುತೇಕ ಪೂರ್ಣಗೊಂಡಿದ್ದು, ಅಂತಿಮ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ.