ದಕ್ಷಿಣ ಭಾರತೀಯ ಸಿನಿಮಾ

ಕೇವಲ 10 ಸಿನಿಮಾ ಮಾಡಿದ್ದಕ್ಕೆ ಕಂಗನಾಗೆ ಪದ್ಮಶ್ರೀ, ದಕ್ಷಿಣ ಭಾರತದವರಿಗೆ ಯಾಕಿಲ್ಲ; ಚರ್ಚೆ ಹುಟ್ಟುಹಾಕಿದ ನಟಿ ಜಯಸುಧಾ ಹೇಳಿಕೆ
ಸಿನಿಮಾ ಸುದ್ದಿ

ಕೇವಲ 10 ಸಿನಿಮಾ ಮಾಡಿದ್ದಕ್ಕೆ ಕಂಗನಾಗೆ ಪದ್ಮಶ್ರೀ, ದಕ್ಷಿಣ ಭಾರತದವರಿಗೆ ಯಾಕಿಲ್ಲ; ಚರ್ಚೆ ಹುಟ್ಟುಹಾಕಿದ ನಟಿ ಜಯಸುಧಾ ಹೇಳಿಕೆ

ದಕ್ಷಿಣ ಮತ್ತು ಬಾಲಿವುಡ್​ ನಡುವೆ ಯಾರು ಬೆಸ್ಟು ಎಂಬ ಚರ್ಚೆ ಕೆಲವು ದಿನಗಳಿಂದ ಜೋರಾಗಿ ನಡೆಯುತ್ತಿದೆ. ಈ ಮಧ್ಯೆ, ದಕ್ಷಿಣ ಭಾರತ ಚಿತ್ರರಂಗದ ಹಿರಿಯ ನಟಿ ಜಯಸುಧಾ, ಪ್ರಶಸ್ತಿ ವಿಚಾರದಲ್ಲಿ ದಕ್ಷಿಣದವರನ್ನು ಕಡೆಗಣಿಸಲಾಗುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.

ನಾನು ದಕ್ಷಿಣ ಭಾರತೀಯ ಸಿನಿಮಾಗಳ ದೊಡ್ಡ ಅಭಿಮಾನಿ: ರವೀನಾ ಟಂಡನ್
ಸಿನಿಮಾ ಸುದ್ದಿ

ನಾನು ದಕ್ಷಿಣ ಭಾರತೀಯ ಸಿನಿಮಾಗಳ ದೊಡ್ಡ ಅಭಿಮಾನಿ: ರವೀನಾ ಟಂಡನ್

20 ವರ್ಷಗಳ ನಂತರವೂ  ಉಪೇಂದ್ರ ಸಿನಿಮಾದ ಮಸ್ತ್ ಮಸ್ತ್ ಹುಡುಗಿ ಬಂದ್ಲು ಹಾಡನ್ನು ನೆನೆಪಿಟ್ಟುಕೊಂಡಿದ್ದಾರೆ. 1999ರಲ್ಲಿ ಮೊದಲ ಬಾರಿಗೆ ಕನ್ನಡದಲ್ಲಿ ರವೀನಾ ನಟಸಿದ್ದರು.