ದಕ್ಷಿಣ ಲೆಬನಾನ್

ಕದನ ವಿರಾಮ ಇದ್ದರೂ, ದಕ್ಷಿಣ ಲೆಬನಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ: ನಾಲ್ವರು ಸಾವು!
ಏಪ್ರಿಲ್ 17 ರಿಂದ ಜಾರಿಯಲ್ಲಿರುವ ಕದನ ವಿರಾಮದ ಹೊರತಾಗಿಯೂ ಇಸ್ರೇಲ್ ಮಿಲಿಟರಿ ಮತ್ತು ಹಿಜ್ಬೊಲ್ಲಾ ತಮ್ಮ ದಾಳಿಯನ್ನು ಮುಂದುವರೆಸಿವೆ.

ಇರಾನ್, ಹೆಜ್ಬೊಲಾ ಕ್ಷಿಪಣಿ ದಾಳಿ; ದಕ್ಷಿಣ ಲೆಬನಾನ್ನಲ್ಲಿ ನಾಲ್ವರು ಇಸ್ರೇಲಿ ಸೈನಿಕರ ಹತ್ಯೆ- IDF
ಘಟನೆ ವೇಳೆ ಇತರ ಇಬ್ಬರು ಸೈನಿಕರು ಗಾಯಗೊಂಡಿದ್ದಾರೆ. ಒಬ್ಬರ ಸ್ಥಿತಿ ಗಂಭೀರವಾಗಿದೆ. ಎಲ್ಲಾ ಸಂತ್ರಸ್ತ ಯೋಧರ ಕುಟುಂಬಗಳಿಗೆ ಸೂಚನೆ ನೀಡಲಾಗಿದೆ ಎಂದು ಸೇನೆ ತಿಳಿಸಿದೆ.

