ರಾಜ್ಯಕೋವಿಡ್-19: ಕರ್ನಾಟಕ-ಕೇರಳ ಗಡಿಯಲ್ಲಿ ನಿರ್ಬಂಧಗಳ ಮುಂದುವರಿಕೆ, ಕೇರಳದಿಂದ ಬರುವವರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ
ಕೇರಳದಲ್ಲಿ ಕೊರೋನಾ ಸೋಂಕು ಉಲ್ಪಣವಾಗಿರುವುದರಿಂದ ಕೇರಳಕ್ಕೆ ಹೊಂದಿಕೊಂಡಿರುವ ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಹೇರಲಾಗಿರುವ ನಿರ್ಬಂಧಗಳನ್ನು ಮುಂದುವರೆಸಲಾಗುತ್ತದೆ ಎಂದು ಕರ್ನಾಟಕ ಪೊಲೀಸರು ಸ್ಪಷ್ಟಪಡಿಸಿದ್ದಾರೆ.