ವಾಣಿಜ್ಯಸಾಲ ಮರುಪಾವತಿಸಿದ 30 ದಿನದೊಳಗೆ ಆಸ್ತಿ ದಾಖಲೆ ವಾಪಸ್ ನೀಡಿ; ತಡ ಮಾಡಿದರೆ ದಿನಕ್ಕೆ 5 ಸಾವಿರ ರು. ದಂಡ: RBI
ಸಾಲವನ್ನು ಪಾವತಿಸಿದ ನಂತರವೂ ತಮ್ಮ ಆಸ್ತಿ ದಾಖಲೆಗಳನ್ನು ಹಿಂದಿರುಗಿಸದೇ ಬ್ಯಾಂಕ್ಗಳು ಸತಾಯಿಸುತ್ತಿವೆ ಎಂಬ ಆರೋಪ ಸಂಬಂಧ ಮಧ್ಯ ಪ್ರವೇಶಿಸಿರುವ ಭಾರತೀಯ ರಿಸರ್ವ್ ಬ್ಯಾಂಕ್ ಗ್ರಾಹಕರ ನೆರವಿಗೆ ಧಾವಿಸಿದೆ.