ದೇಶರಾಷ್ಟ್ರ ರಾಜಧಾನಿಯಲ್ಲಿ ದಟ್ಟ ವಾಯುಮಾಲಿನ್ಯ, ಸರ್ಕಾರಕ್ಕೆ ಗಂಭೀರತೆ ಇಲ್ಲ: ವರುಣ್ ಗಾಂಧಿ
ದಟ್ಟ ವಾಯುಮಾಲಿನ್ಯದಿಂದ ರಾಷ್ಟ್ರ ರಾಜಧಾನಿಯಲ್ಲಿ ಪರಿಸರ ತೀವ್ರ ರೀತಿಯಲ್ಲಿ ಹದಗೆಡುತ್ತಿರುವಂತೆಯೇ, ಪರಿಸ್ಥಿತಿ ನಿಭಾಯಿಸುವಲ್ಲಿ ದೆಹಲಿ ಹಾಗೂ ಕೇಂದ್ರ ಸರ್ಕಾರದ ನಡುವಣ ಸಮನ್ವಯತೆ, ಕಾಳಜಿ ಕೊರತೆಯನ್ನು ಸಂಸದ ವರುಣ್ ಗಾಂಧಿ ಗುರುವಾರ ಪ್ರಶ್ನಿಸಿದ್ದಾರೆ.