ದತ್ತ ಜಯಂತಿ

ಡಿಸೆಂಬರ್ 2 ರಿಂದ ದತ್ತ ಜಯಂತಿ: ಚಿಕ್ಕಮಗಳೂರು ಸಜ್ಜು; ಉತ್ಸವಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್
ದತ್ತ ಜಯಂತಿ ನಡೆಯುವ ಡಿ.4 ರಂದು ಬೆಳಗ್ಗೆ 6 ಗಂಟೆಯಿಂದ ಭಕ್ತರನ್ನು ಪೀಠಕ್ಕೆ ಬಿಡಲಾಗುವುದು. ಮಧ್ಯಾಹ್ನ 2 ಗಂಟೆ ನಂತರ ಪೀಠಕ್ಕೆ ತೆರಳಲು ಅವಕಾಶ ಇರುವುದಿಲ್ಲ.

ದತ್ತ ಜಯಂತಿ: ಮನೆ ಮನೆಗೆ ತೆರಳಿ ಭಿಕ್ಷಾಟನೆ ನಡೆಸಿದ ಸಿ.ಟಿ ರವಿ
ದತ್ತ ಜಯಂತಿ ಹಿನ್ನೆಲೆ ಶಾಸಕ ಸಿಟಿ ರವಿಯವರು ಬುಧವಾರ ಮನೆ ಮನೆಗೆ ತೆರಳಿ ಭಿಕ್ಷಾಟನೆ ನಡೆಸಿದರು.

ದತ್ತ ಜಯಂತಿ: ಇಬ್ಬರು ಹಿಂದೂ ಅರ್ಚಕರ ನೇಮಿಸಿದ ಸರ್ಕಾರ
ಚಿಕ್ಕಮಗಳೂರಿನ ಬಾಬಾ ಬುಡನ್ಗಿರಿಯ ಶ್ರೀಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಇನಾಂ ದತ್ತಪೀಠದಲ್ಲಿ ಡಿಸೆಂಬರ್ 6ರಿಂದ 8ರವರೆಗೆ ದತ್ತ ಜಯಂತಿ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ದತ್ತಪೀಠಕ್ಕೆ ಇಬ್ಬರು ಹಿಂದೂ ಅರ್ಚಕರನ್ನು ನೇಮಕ ಮಾಡಿದೆ.

ದತ್ತ ಜಯಂತಿಗೆ ಸಜ್ಜುಗೊಂಡ ಚಿಕ್ಕಮಗಳೂರು
ಚಿಕ್ಕಮಗಳೂರನಲ್ಲಿ ಡಿ.6ರಿಂದ ಮೂರು ದಿನಗಳ ಕಾಲ ದತಿತ ಜಯಂತಿ ನಡೆಯಲಿದ್ದು, ದತ್ತ ಜಯಂತಿಯನ್ನು ಸುಗಮವಾಗಿ ನಡೆಸಲು ಜಿಲ್ಲಾಡಳಿತ ಮಂಡಳಿಯ ಅಧಿಕಾರಿಗಳು ಸಿದ್ಧತೆಗಳನ್ನು ನಡೆಸಿದ್ದಾರೆ.

ದತ್ತಜಯಂತಿ: ಗುರು ದತ್ತಾತ್ರೇಯರು, ದತ್ತ ತತ್ವದ ಮಹತ್ವ
"ಗುರುಬ್ರಹ್ಮಾ ಗುರುರ್ವಿಷ್ಣು ಗುರುದೇವೋ ಮಹೇಶ್ವರ! ಎಂಬ ಶ್ಲೋಕ ಗುರುವನ್ನು ಬ್ರಹ್ಮ, ವಿಷ್ಣು ಮಹೇಶ್ವರ ಎಂಬ ತ್ರಿಮೂರ್ತಿಗಳ ಸ್ವರೂಪ ಎಂದು ಬಣ್ಣಿಸಿದೆ. ಗುರುವನ್ನು ದೇವರನ್ನಾಗಿ ಸ್ಮರಿಸಿದೆ.

ದತ್ತ ಜಯಂತಿ: ದತ್ತಾತ್ರೇಯ ಗೋತ್ರದ ರಾಹುಲ್ ಗಾಂಧಿಗೆ ಆಹ್ವಾನ ನೀಡಿದ ಬಿಜೆಪಿ ಶಾಸಕ
ಇತ್ತೀಚಿಗೆ ತಮ್ಮದು ದತ್ತಾತ್ರೇಯ ಗೋತ್ರ ಎಂದು ಹೇಳಿಕೊಂಡಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಚಿಕ್ಕಮಗಳೂರಿನಲ್ಲಿ ನಡೆಯುವ ದತ್ತ ಜಯಂತಿ ಕಾರ್ಯಕ್ರಮದಲ್ಲಿ ...

