ರಾಜ್ಯದತ್ತ ಜಯಂತಿ ಶೋಭಾ ಯಾತ್ರೆ: ಕಾರ್ಯಕರ್ತರೊಂದಿಗೆ ಶೋಭಾ ಕರಂದ್ಲಾಜೆ, ಸಿಟಿ ರವಿ ಹೆಜ್ಜೆ! ವಿಡಿಯೋ
ಜಿಲ್ಲೆಯ ಹಲವೆಡೆ ಅದ್ಧೂರಿಯಾಗಿ ದತ್ತ ಜಯಂತಿ ಆಚರಣೆ ಮಾಡಲಾಗುತ್ತಿದೆ. ತಾಲೂಕಿನ ಆಲ್ದೂರಿನಲ್ಲಿ ಶನಿವಾರ ನಡೆದ ಶೋಭಾ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಮಾಜಿ ಸಚಿವ ಸಿ.ಟಿ. ರವಿ ಕಾರ್ಯಕರ್ತರೊಂದಿಗೆ ಕುಣಿದು ಕುಪ್ಪಳಿಸಿದ್ದಾರೆ.