ರಾಜ್ಯಗಾಣಗಾಪುರ ದತ್ತಾತ್ರೇಯ ದೇವಸ್ಥಾನದಲ್ಲಿ ಮೂಲಸೌಕರ್ಯ ಕೊರತೆ: ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಕಲಬುರಗಿ ಜಿಲ್ಲೆಯ ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ಶ್ರೀ ದತ್ತಾತ್ರೇಯ ದೇವಾಲಯಕ್ಕೆ ಅಗತ್ಯ ಮೂಲ ಸೌಕರ್ಯ ಕಲ್ಪಿಸುವ ವಿಚಾರ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ.