ರಾಜ್ಯಶಾಸಕ ದತ್ತಾತ್ರೇಯ ಪಾಟೀಲ ರೇವೂರ ಲಂಚಕ್ಕೆ ಬೇಡಿಕೆ: ಅಧಿಕಾರಿಯಿಂದ ದೂರು ದಾಖಲು
ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿದ್ದ ಜಿಲ್ಲಾ ಬಿಸಿಎಂ ಅಧಿಕಾರಿ ರಮೇಶ ಸಂಗಾ ಅವರಿಗೆ ಶಾಸಕರ ಬೆಂಬಲಿಗರಾದ ಪಾಲಿಕೆ ಸದಸ್ಯ ಪ್ರಭು ಹಾದಿಮನಿ ಹಾಗೂ ಚಂದ್ರಕಾಂತ ಎಂಬುವವರು ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿದ್ದಾರೆ.