ದೇಶದನ ಕಳ್ಳಸಾಗಣೆದಾರ ಎಂದು ಭಾವಿಸಿ ವಿದ್ಯಾರ್ಥಿ ಹತ್ಯೆ: ಪ್ರಧಾನಿ ಮಾತನಾಡುತ್ತಾರಾ? ಕಪಿಲ್ ಸಿಬಲ್ ಪ್ರಶ್ನೆ
ಆಗಸ್ಟ್ 23 ರಂದು ಫರಿದಾಬಾದ್ನಲ್ಲಿ ಐದು ಶಂಕಿತ ಗೋರಕ್ಷಕರ ತಂಡ ದನ ಕಳ್ಳಸಾಗಣೆದಾರ ಎಂದು ತಪ್ಪಾಗಿ ಭಾವಿಸಿ ಕಾರಿನಲ್ಲಿ ಹಿಂಬಾಲಿಸಿ ಆರ್ಯನ್ ಮಿಶ್ರಾ ಎಂಬ ವಿದ್ಯಾರ್ಥಿಯನ್ನು ಗುಂಡಿಕ್ಕಿ ಕೊಂದಿತ್ತು ಎಂದು ಪೊಲೀಸ್ ಮೂಲಗಳು ಮಂಗಳವಾರ ತಿಳಿಸಿವೆ.