ದೇಶಮಥುರಾದಲ್ಲಿ ಪೊಲೀಸ್ ಎನ್ಕೌಂಟರ್ ನಲ್ಲಿ ದನ ಕಳ್ಳಸಾಗಣೆದಾರ ಸಾವು, ಇಬ್ಬರಿಗೆ ಗಾಯ
ಇಲ್ಲಿನ ಚಾಟಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ಬೆಳಿಗ್ಗೆ ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ದನ ಕಳ್ಳಸಾಗಾಣಿಕೆದಾರ ಸಾವನ್ನಪ್ಪಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.