ಕ್ರಿಕೆಟ್India vs Pakistan: Virat Kohli ಚಪ್ಪಲಿಗೂ Babar Azam ಸಮವಲ್ಲ: ಪಾಕ್ ಮಾಜಿ ಆಟಗಾರನ ಅಚ್ಚರಿ ಹೇಳಿಕೆ
ಭಾರತದ ರನ್ ಮೆಷಿನ್ ವಿರಾಟ್ ಕೊಹ್ಲಿ ಮತ್ತು ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಂ ನಡುವಿನ ಹೋಲಿಕೆಗಳು ಭಾರಿ ಸುದ್ದಿಗೆ ಗ್ರಾಸವಾಗುತ್ತಿರುವಂತೆಯೇ, ಬಾಬರ್ ಅಜಂ ಭಾರತದ ವಿರಾಟ್ ಕೊಹ್ಲಿಯ ಕಾಲಿನ ಚಪ್ಪಲಿಗೂ ಸಮವಿಲ್ಲ ಎಂದು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಸ್ಫೋಟಕ ಹೇಳಿಕೆ ನೀಡಿದ್ದಾರೆ.