ಕ್ರಿಕೆಟ್ರೋಹಿತ್ ಶರ್ಮಾ ದೇಹ ದಪ್ಪ- ಕಳಪೆ ನಾಯಕ: ಟೀಂ ಇಂಡಿಯಾ ಕ್ಯಾಪ್ಟನ್ ಫಿಟ್ನೆಸ್ ಟೀಕಿಸಿದ ಕಾಂಗ್ರೆಸ್ ನಾಯಕಿ; BJP ತಪರಾಕಿ
ಕ್ರೀಡಾಪಟುವಾಗಿ ರೋಹಿತ್ ಶರ್ಮಾ ದಪ್ಪಗಿದ್ದಾರೆ, ತೂಕ ಇಳಿಸಿಕೊಳ್ಳಬೇಕು. ಮತ್ತು ಖಂಡಿತವಾಗಿಯೂ, ಭಾರತ ಕಂಡ ಅತ್ಯಂತ ಕಳಪೆ ನಾಯಕ ಇವರೇ ಎಂದು ಮೊಹಮ್ಮದ್ ಪೋಸ್ಟ್ ಮಾಡಿದ್ದಾರೆ.