ಕುಮಾರಸ್ವಾಮಿ ಲೇಔಟ್'ನಲ್ಲಿರುವ ದಯಾನಂದ ಸಾಗರ್ ಕಾಲೇಜಿನ ಕಟ್ಟಡದಿಂದ ಬಿದ್ದು ಅಸ್ಸಾಂ ರಾಜ್ಯ ಮೂಲದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ನಡೆದಿದೆ...