ದಯಾನಂದ್

World No Tobacco Day 2025: ಪರವಾನಗಿ ಇಲ್ಲದೆ ತಂಬಾಕು ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ; ಪೊಲೀಸರ ಎಚ್ಚರಿಕೆ
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ, ಅಪ್ರಾಪ್ತ ವಯಸ್ಕರಿಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಮತ್ತು ಶಿಕ್ಷಣ ಸಂಸ್ಥೆಗಳ ಬಳಿ ತಂಬಾಕು ಮಾರಾಟ ಮಾಡುವುದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.

ಒಂದು ದಿನ ಪೊಲೀಸ್; ಕ್ಯಾನ್ಸರ್ನಿಂದ ಬಳಲುತ್ತಿರುವ 4 ಮಕ್ಕಳ ಆಸೆ ಈಡೇರಿಸಿದ ಅಧಿಕಾರಿಗಳು
ನಗರ ಪೊಲೀಸರು, ಪರಿಹಾರ ಸಂಸ್ಥೆ ಮತ್ತು ಕಿದ್ವಾಯಿ ಮೆಮೋರಿಯಲ್ ಇನ್‌ಸ್ಟಿಟ್ಯೂಟ್ ಆಫ್ ಆಂಕೋಲಾಜಿ ಸಹಯೋಗದಲ್ಲಿ ಕ್ಯಾನ್ಸರ್ ದಿನಾಚರಣೆಯನ್ನು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ವಿಶೇಷವಾಗಿ ಆಚರಿಸಲಾಯಿತು.

ಬೆಂಗಳೂರಿನಲ್ಲಿ ಹಿಂಸಾಚಾರ ಮುಕ್ತ, ಶಾಂತಿಯುತ ಮತದಾನವಾಗಿದೆ: ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್
ಲೋಕಸಭಾ ಸಮರಕ್ಕೆ ಶಾಂತಿಯುತ ತೆರೆ ಬೀಳುವ ಮೂಲಕ ರಾಜಧಾನಿ ಪೊಲೀಸರು ನಿರಾಳರಾಗಿದ್ದಾರೆ.

