ದೇಶದೆಹಲಿ: ಆರೋಗ್ಯ ಸೇವೆಗೆ ಒತ್ತಾಯಿಸಿ 82 ವರ್ಷದ ವೃದ್ಧೆಯಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ
ಕಾಸರಗೋಡು ಜಿಲ್ಲೆಯ ಎಂಡೋಸಲ್ಫಾನ್ ಪೀಡಿತರಿಗೆ ವಿಶೇಷ ಆರೋಗ್ಯ ಸೇವೆ ನೀಡುವಂತೆ ಒತ್ತಾಯಿಸಿ ಖ್ಯಾತ ಸಾಮಾಜಿಕ ಕಾರ್ಯಕರ್ತೆ 82 ವರ್ಷದ ದಯಾಬಾಯಿ ಅವರು ಕೇರಳದ ಸೆಕ್ರೆಟರಿಯೇಟ್ ಎದುರು ನಾಳೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಲಿದ್ದಾರೆ.