ದರ ಇಳಿಕೆ

ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಇಳಿಕೆ: ಪರಿಷ್ಕೃತ ದರ ಇಂದಿನಿಂದಲೇ ಜಾರಿ
ರಾಜಧಾನಿ ದೆಹಲಿಯಲ್ಲಿ, 19 ಕೆಜಿ ವಾಣಿಜ್ಯ ಬಳಕೆ ಎಲ್ ಪಿಜಿ ಸಿಲಿಂಡರ್ ಚಿಲ್ಲರೆ ಮಾರಾಟ ಬೆಲೆ ಇಂದಿನಿಂದ 1,797 ರೂಪಾಯಿಗಳಾಗಿದೆ.

ವಾಣಿಜ್ಯ ಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ 69.50 ರೂ. ಇಳಿಕೆ
ಲೋಕಸಭೆ ಚುನಾವಣೆಯ ಕೊನೆಯ ಹಂತದ ಮತದಾನ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಈ ನಡುವಲ್ಲೇ ಎಲ್‌ಪಿಜಿ ಗ್ರಾಹಕರಿಗೆ ಬಿಗ್ ರಿಲೀಫ್ ಸಿಕ್ಕಿದೆ.

Women's day: ಗೃಹ ಬಳಕೆ ಎಲ್‌ಪಿಜಿ ಸಿಲಿಂಡರ್ ದರ 100 ರೂ. ಇಳಿಕೆ: ಮಹಿಳೆಯರಿಗೆ ಪ್ರಧಾನಿ ಮೋದಿ ಗಿಫ್ಟ್
ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 100 ರೂ. ಇಳಿಕೆ ಮಾಡುವ ಮೂಲಕ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಮಹಿಳೆಯಲಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಉಡುಗೊರೆಯನ್ನು ನೀಡಿದ್ದಾರೆ.

ಫಲಿಸಿತು ಸರ್ಕಾರದ ತಂತ್ರ: ಇಳಿಕೆಯತ್ತ ಈರುಳ್ಳಿ ದರ, ಮಾರುಕಟ್ಟೆಯಲ್ಲಿ ಎಷ್ಟಿದೆ ರೇಟ್? ಇಲ್ಲಿದೆ ಮಾಹಿತಿ
ಗಗನಕ್ಕೇರಿದ್ದ ಈರುಳ್ಳಿ ದರವನ್ನು ಇಳಿಕೆ ಮಾಡುವಲ್ಲಿ ಸರ್ಕಾರ ರೂಪಿಸಿದ್ದ ತಂತ್ರ ಕೊನೆಗೂ ಫಲ ನೀಡಿದೆ. ಸರ್ಕಾರದ ಪ್ರಯತ್ನ ಪರಿಣಾಮವಾಗಿ ಸಗಟು ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ 55 ರಿಂದ 50 ರೂ.ಗೆ ಇಳಿಕೆಯಾಗಿದೆ. ಆದರೆ, ಚಿಲ್ಲರೆ ಅಂಗಡಿಗಳಲ್ಲಿ ದರ ಇನ್ನೂ ಕಡಿಮೆಯಾಗಿಲ್ಲ.

ಎಲ್ ಪಿಜಿ ದರ ಪ್ರತಿ ಸಿಲಿಂಡರ್ ಗೆ 65 ರೂಪಾಯಿ ಇಳಿಕೆ: 2 ತಿಂಗಳಲ್ಲಿ ಎರಡನೇ ಬಾರಿ ಕಡಿತ!
ಕೊರೋನಾ ವೈರಸ್ ನಿಂದ ದೇಶಾದ್ಯಂತ ಲಾಕ್ ಡೌನ್ ಘೋಷಣೆಯಾಗಿರುವ ನಡುವೆ, ಎಲ್ ಪಿಜಿ ಸಿಲಿಂಡರ್ ಗಳ ದರ ಇಳಿಕೆಯಾಗಿದೆ.

ಜಿಎಸ್ಟಿ ಸಭೆ: 34 ವಸ್ತುಗಳನ್ನು ಬಿಟ್ಟು, ಮಿಕ್ಕೆಲ್ಲವೂ 18% ತೆರಿಗೆ ವ್ಯಾಪ್ತಿಗೆ; ಎಲೆಕ್ಟ್ರಾನಿಕ್ಸ್, ಸಿನಿಮಾ ಟಿಕೆಟ್ ಬೆಲೆ ಇಳಿಕೆ
ವಿತ್ತ ಸಚಿವ ಅರುಣ್ ಜೇಟ್ಲಿ ನೇತೃತ್ವದಲ್ಲಿ ಇಂದು ನಡೆದ ಸರಕು ಸೇವಾ ತೆರಿಗೆ- ಜಿಎಸ್ ಟಿ ಸಭೆಯಲ್ಲಿ 34 ವಸ್ತುಗಳನ್ನು ಬಿಟ್ಟು ಮಿಕ್ಕೆಲ್ಲವನ್ನೂ ಶೇ. 18 ತೆರಿಗೆ ವ್ಯಾಪ್ತಿಗೆ ತರಲಾಗಿದೆ. ಇದರಿಂದಾಗಿ ಎಲೆಕ್ಟ್ರಾನಿಕ್ಸ್ , ಸಿನಿಮಾ ಟಿಕೆಟ್ ಬೆಲೆ ಕೂಡಾ ಇಳಿಕೆಯಾಗಲಿದೆ.

ಪೆಟ್ರೋಲ್ ದರ ಲೀಟರ್ ಗೆ 74 ಪೈಸೆ, ಡೀಸೆಲ್ 1.30 ರುಪಾಯಿ ಇಳಿಕೆ
ಇತ್ತೀಚಿಗಷ್ಟೇ ಏರಿಕೆಯಾಗಿದ್ದ ತೈಲ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದ್ದು, ಪೆಟ್ರೋಲ್ ದರ ಪ್ರತಿ ಲೀಟರ್ ಗೆ 74 ಪೈಸೆ...

ಪೆಟ್ರೋಲ್ ಅಗ್ಗ
ಅಂತಾರಾಷ್ಟ್ರೀಯವಾಗಿ ಕಚ್ಚಾ ತೈಲದಲ್ಲಿ ಬೆಲೆ ಇಳಿಕೆಯಾಗಿದ್ದರಿಂದ ದೇಶಿಯವಾಗಿಯೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಇಳಿಕೆ ಮಾಡಿವೆ.

ಪೆಟ್ರೋಲ್ ದರ ಪ್ರತಿ ಲೀಟರ್ ಗೆ 2.42, ಡೀಸೆಲ್ 2.25 ಇಳಿಕೆ
ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಮತ್ತೆ ಇಳಿಕೆಯಾಗಿದ್ದು, ಗ್ರಾಹಕರ ಮೊಗದಲ್ಲಿ ನಗೆ ಅರಳಿದೆ. ಪೆಟ್ರೋಲ್ ದರ ಪ್ರತಿ ಲೀಟರ್‌ಗೆ ರು. 2.42, ಡೀಸೆಲ್ ದರ ರು. 2.25 ಇಳಿಕೆಯಾಗಿದೆ.

