ರಾಜ್ಯಮೆಟ್ರೋ ಪ್ರಯಾಣ ದರ ಏರಿಕೆಗೆ ವಿರೋಧ: ಕೇಂದ್ರ ಸಚಿವರ ಭೇಟಿ ಮಾಡಿದ ಸಂಸದ ತೇಜಸ್ವಿ ಸೂರ್ಯ; ದರ ನಿಗದಿ ಸಮಿತಿ ಪುನಾರಚನೆಗೆ ಮನವಿ
ಫೆಬ್ರವರಿ 9 ರಿಂದ ಕರ್ನಾಟಕದ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಮೆಟ್ರೋ ಪ್ರಯಾಣ ದರ ಏರಿಕೆಯನ್ನು ಜಾರಿಗೆ ತಂದಿದ್ದು, ವ್ಯಾಪಕ ಸಾರ್ವಜನಿಕ ವಿರೋಧವನ್ನು ಕಡೆಗಣಿಸಿ ಪ್ರಯಾಣಿಕರ ಮೇಲೆ ಅನಗತ್ಯ ಹೊರೆಯನ್ನು ಹೇರಿದೆ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.