ರಾಜ್ಯಬೆಂಗಳೂರು: ವಾಟರ್ ಟ್ಯಾಂಕರ್ ಮಾಫಿಯಾ’ಗೆ ಸರ್ಕಾರ ಬ್ರೇಕ್; ಹೊಸ ದರ ನಿಗದಿ ಮಾಡಿ ಜಿಲ್ಲಾಡಳಿತ ಆದೇಶ!
ಬೇಸಿಗೆಯ ಆರಂಭವಾಗಿದ್ದು, ನಗರದಲ್ಲಿ ನೀರಿನ ಅಭಾವ ಶುರುವಾಗಿದೆ. ಈ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡು ಕೆಲವರು ಸಾರ್ವಜನಿಕರಿಂದ ತಮ್ಮಗಿಷ್ಟ ಬಂದ ದರ ನಿಗದಿ ಮಾಡಿ ಹಣ ವಸೂಲಿ ಮಾಡುತ್ತಿದ್ದರು. ಈ ಮಾಫಿಯಾಗೆ ಕೊನೆಗೂ ಸರ್ಕಾರ ಬ್ರೇಕ್ ಹಾಕಿದ್ದು, ಟ್ಯಾಂಕರ್ ನೀರಿಗೆ ದರ ನಿಗದಿ ಮಾಡಿದೆ.