ರಾಜ್ಯಪ್ರವಾಹ ಪೀಡಿತ ಬೆಂಗಳೂರಿನಲ್ಲಿ ಹೋಟೆಲ್ ರೂಂ ದರಗಳು ದ್ವಿಗುಣ; ಒಂದು ರಾತ್ರಿಗೆ 40 ಸಾವಿರ ರೂ., ಸಂತ್ರಸ್ತರ ಪರದಾಟ
ಪ್ರವಾಹದಿಂದಾಗಿ ಸ್ಥಳಾಂತರಗೊಂಡ ಮತ್ತು ಹತಾಶ ಕುಟುಂಬಗಳು ಈಗ ಸಾಮಾನ್ಯ ಶ್ರೇಣಿಯ 10,000-20 ಸಾವಿರ ರೂಪಾಯಿಯ ರೂಂಗಳಿಗೆ ಸರಾಸರಿ 30,000-40,000 ರೂಪಾಯಿ ನೀಡಬೇಕಾಗಿದ್ದು, ಪರದಾಡುವಂತಾಗಿದೆ.